ಮೈಸೂರು ದಸರಾ ಹಿನ್ನೆಲೆಯಲ್ಲಿ ಮಂಡ್ಯದ ಕೆಆರ್‌ಎಸ್ ಬೃಂದಾವನಕ್ಕೆ ಬಣ್ಣಬಣ್ಣದ ವಿದ್ಯುತ್ ದೀಪಗಳ ಅಲಂಕಾರ ಮಾಡಲಾಗಿದೆ. ಉದ್ಯಾನ ಮತ್ತು ಕಾರಂಜಿಗಳ ಸೊಬಗು ಪ್ರವಾಸಿಗರನ್ನು ಸೆಳೆಯುತ್ತಿದೆ.